ಸುಳ್ಯ ಎಲ್.ಡಿ.ಬ್ಯಾಂಕಿನಿಂದ‌ ಕುಕ್ಕುಜಡ್ಕ ಶಾಲೆಗೆ ಧನಸಹಾಯ

Advt_Headding_Middle
Advt_Headding_Middle

 

ಕುಕ್ಕುಜಡ್ಕ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಮಾಡಲು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಇದರ ಅಧ್ಯಕ್ಷರಾದ ವಿಶ್ವನಾಥ ಬಿಳಿಮಲೆಯವರು ರೂ. 10,000.ದ.ಚೆಕ್ಕನ್ನು ಧನಸಹಾಯವಾಗಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ರಾಮಚಂದ್ರ ಗೌಡ ಆನೆಕಾರುರವರಿಗೆ ಡಿ.01 ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಾದ ಕೆ .ಸಿ.ಧನರಾಜ್, ಶ್ರೀಮತಿ ಉಷಾ ಸುವರ್ಣ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.