ಸುಬ್ರಹ್ಮಣ್ಯ: ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Advt_Headding_Middle

 

 

ಸುಬ್ರಹ್ಮಣ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು
ಸಂಘದ ಅಧ್ಯಕ್ಷರಾದ ಶ್ರೀಮತಿ ಶೋಭಾ ನಲ್ಲೂರಾಯ ಅವರ ಸಭಾಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ನ ರಾಜೀವ್ ಗಾಂಧಿ ಸಭಾಭವನದಲ್ಲಿ ಡಿ.07 ರಂದು ನಡೆಯಿತು.

ಬಸಂಘದ ನಿರ್ದೇಶಕರು ದ.ಕ ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಗಳಾದ ಶ್ರೀ ಹರೀಶ್ ಕುಮಾರ್ ಮತ್ತು ಉಪ ವ್ಯವಸ್ಥಾಪಕರಾದ ಡಾ| ಕೇಶವ ಸುಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘವು 2020-21ನೇ ಸಾಲಿನಲ್ಲಿ 2, 362 68 ಲಾಭ ಪಡೆದಿದ್ದು ಶೇ.10% ಡಿವಿಡೆಂಡ್ ಹಂಚಲಾಯಿತು. 2020-21ನೇ ಸಾಲಿನಲ್ಲಿ ಹಾಲು ಹಾಕಿದ ಸದಸ್ಯರಿಗೆ ಪ್ರತೀ ಲೀಟರ್ ಗೆ 1.47 ಪೈಸೆಯಂತೆ ಬೋನಸ್ ವಿತರಿಸಲಾಯಿತು. 2020-21ನೇ ಸಾಲಿನಲ್ಲಿ ಅತೀ ಹೆಚ್ಚು ಹಾಲು ಹಾಕಿದ ಸದಸ್ಯರಿಗೆ ಬಹುಮಾನ ನೀಡಲಾಯಿತು. ಮೊದಲನೆಯ ಬಹುಮಾನ ರಾಧಿಕಾ ರುದ್ರಪಾದ ಇವರು ಪಡೆದುಕೊಂಡರು. ಸಂಘದ ಕಾರ್ಯದರ್ಶಿ ಶ್ರೀಮತಿ ಪುಷ್ಪಾ.ಕೆ 2 ವರದಿ ವಾಚಿಸಿದರು. ಹಾಲು ಪರೀಕ್ಷಕಿ ಹೇಮಾವತಿ ಅವರು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.