ಶ್ರೀ ಕ್ಷೇತ್ರ ರೆಂಜಾಳ : ಇಂದು ಶ್ರಮದಾನ ಮತ್ತು‌ ಜಾತ್ರೋತ್ಸವದ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

 

 

ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳ ಆಡಳಿತಕ್ಕೊಳಪಟ್ಟ
ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಸಭಾಭವನ ದ ಸುತ್ತಮುತ್ತ ಸಾರ್ವಜನಿಕ ಕಾರ್ಯಕ್ರಮಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಂದು( ಡಿ.8) ಮಧ್ಯಾಹ್ನ 2.00 ಗಂಟೆಗೆ ಶ್ರಮದಾನ ನಡೆಯಲಿದೆ. ಹಾಗೂ ವಾರ್ಷಿಕ ಜಾತ್ರೋತ್ಸವದ ಪೂರ್ವ ಭಾವಿ ಸಭೆಯು ಸಂಜೆ 6:00 ಗಂಟೆ ಗೆ ರೆಂಜಾಳ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ, ಸೇವಾ ಸಮಿತಿ, ಅನ್ನಪೂರ್ಣ ಸಮಿತಿ, ಭಜನಾ ಮಂಡಳಿ, ಹಾಗೂ ಶ್ರೀ ಕ್ಷೇತ್ರ ರೆಂಜಾಳದ ಭಕ್ತರು ಭಾಗವಹಿಸುವಂತೆ ಕೋರಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.