ಡಿ.9: ಪೈಂದೋಡಿ ದೇವಾಲಯದಲ್ಲಿ ಸಾಮೂಹಿಕ ಪಂಚಾಮೃತಾಭಿಷೇಕ

Advt_Headding_Middle
Advt_Headding_Middle

 

ಪಂಜದ ಪೈಂದೋಡಿ ಶ್ರೀ ಸುಬ್ರಾಯ ದೇವಾಲಯದಲ್ಲಿ ಚಂಪಾ ಷಷ್ಠಿಯ ಪ್ರಯುಕ್ತ ಡಿ.9. ಶ್ರೀ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪಂಚಾಮೃತಾಭಿಷೇಕ ಜರುಗಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ ಎಂದು ದೇವಳದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.