ಪೆರುವಾಜೆ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘದ ಆಂತರಿಕ ಲೆಕ್ಕ ಪರಿಶೋಧನೆ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ), ಸುಳ್ಯತಾಲೂಕು, ಬೆಳ್ಳಾರೆ ವಲಯದ ಪೆರುವಾಜೆ ಒಕ್ಕೂಟದ ಪ್ರಗತಿ ಬಂಧು, ಸ್ವಸಹಾಯ ಸಂಘಗಳ 2021-2022 ನೇ ಸಾಲಿನ ಆಂತರಿಕ ಲೆಕ್ಕ ಪರಿಶೋಧನೆ ಯನ್ನು ತಾಲೂಕಿನಲ್ಲಿ ಪ್ರಥಮವಾಗಿ ಪೆರುವಾಜೆ ಕಾರ್ಯಕ್ಷೇತ್ರದ ಸೇವಾಕೇಂದ್ರದಲ್ಲಿ ಡಿ.8
ರಂದು ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷರಾದ ಹೊನ್ನಪ್ಪರವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಈ ಸಂಧರ್ಭ ಆಂತರಿಕ ಲೆಕ್ಕ ಪರಿಶೋಧಕರಾದ ಉಮೇಶ್, ವಲಯ ಮೇಲ್ವಿಚಾರಕಾರದ ವಸಂತ.ಯಲ್, ಸೇವಾಪ್ರತಿನಿಧಿ ಶ್ರೀಮತಿ ಯಶೋಧ, ಹಾಗೂ ಸಂಘಗಳ ಪ್ರಬಂಧಕ ಸಂಯೋಜಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.