Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಭೇಟಿ

Advt_Headding_Middle

 

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಿ.31 ರ ಸಂಜೆ ಶ್ರೀ ಕೃಷ್ಣಾಪುರ ಜನಾರ್ದನತೀರ್ಥ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನ ವತಿಯಿಂದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಮತ್ತಿತರರು ಸ್ವಾಗತಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.