ಶ್ರೀ ಅಯ್ಯಪ್ಪ ಸೇವಾ ಸಮಿತಿ ಗುತ್ತಿಗಾರು ವತಿಯಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ

Advt_Headding_Middle
Advt_Headding_Middle

 

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕೃಷ್ಣನಗರ, ಗುತ್ತಿಗಾರು ವತಿಯಿಂದ ಜ.1 ರಂದು ಶ್ರೀ ಗಣಪತಿ ಹೋಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು.

ಶ್ರೀ ಕೃಷ್ಣಭಜನಾ ಮಂದಿರದ ವಠಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು, ನೂರಾರು ಭಕ್ತರು ಭಾಗವಹಿಸಿದ್ದರು. ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.