Breaking News

ದಯಾನಂದ ಮುತ್ಲಾಜೆಯವರಿಗೆ ಶಿಕ್ಷಕರ ಸಂಘದಿಂದ ಗೌರವ

Advt_Headding_Middle

 

ಗುತ್ತಿಗಾರು ಸ.ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ದಯಾನಂದ ಮುತ್ಲಾಜೆಯವರು ಡಿ.31 ರಂದು ನಿವೃತ್ತರಾಗಿದ್ದು ಅವರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸುಳ್ಯ ಇವರಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಂಘದ ಅಧ್ಯಕ್ಷರಾದ ಶ್ರೀಧರ ಗೌಡ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಅತ್ಯಾಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಉಪಾಧ್ಯಾಕ್ಷರಾದ ಕುಶಾಲಪ್ಪ ಪಾರೆಪ್ಪಾಡಿ, ಖಜಾಂಜಿ ಶೀಲಾವತಿ ಮತ್ತು ಶ್ರೀಮತಿ ತುಳಿಸಿ ಸುಧೀರ್ ಇವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.