Breaking News

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವ

Advt_Headding_Middle

 

ಕುಕ್ಕನ್ನೂರು ದೈವಗಳ ಭಂಡಾರ ಆಗಮನ – ಧ್ವಜಾರೋಹಣ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.2 ರಂದು ಜಾತ್ರೋತ್ಸವ ಪ್ರಾರಂಭಗೊಂಡಿತು.
ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು.
ಸಂಜೆ ಪನ್ನೆಬೀಡು ನಾಲ್ಕು ಸ್ಥಾನ ದೈವಗಳ ಚಾವಡಿಯಿಂದ
ಪಯ್ಯೋಳಿ ತರಲಾಯಿತು.
ರಾತ್ರಿ ಕುಕ್ಕನ್ನೂರು ದೈವಗಳ ಭಂಡಾರ ದೇವಸ್ಥಾನಕ್ಕೆ ಆಗಮಿಸಿದ ಬಳಿಕ ಧ್ವಜಾರೋಹಣ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.