ಮಡಪ್ಪಾಡಿ ಸರ್ಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Advt_Headding_Middle
Advt_Headding_Middle

 

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಯಲ್ಲಿ ಮೆಟ್ರಿಕ್ ಮೇಳವು ಜ.1ರಂದು ನಡೆಯಿತು. ಮಡಪ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಜಯರಾಮ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪಾರೆಪ್ಪಾಡಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾಧವ ಶೀರಡ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರ್ಮಪಾಲ ತಲೂರು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.