Breaking News

ಅಮೈ ಮಡಿಯಾರು : ಗೌರಿ ಯುವತಿ ಮಂಡಲದ ಮಹಾಸಭೆ

Advt_Headding_Middle

ಅಮೈ ಮಡಿಯಾರು ಗೌರಿ ಯುವತಿ ಮಂಡಲದ ಮಹಾ ಸಭೆಯು ಡಿ. 26ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಯುವಜನ ಸಂಯುಕ್ತ ಮಂಡಳಿಯ ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.
ಅಧ್ಯಕ್ಷರಾಗಿ ಶ್ರೀಮತಿ ಭಾಗೀರಥಿ ಸೂಂತೋಡು, ಕಾರ್ಯದರ್ಶಿಯಾಗಿ ಶ್ರೀಮತಿ ಪವಿತ್ರಾ ಕೆ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀಮತಿ ಆಶಾ ಎಂ.ಬಿ., ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜುಳಾ ಮಂಜಿಕಾನ, ಖಜಾಂಜಿಯಾಗಿ ಶ್ರೀಮತಿ ವಾರಿಜಾ ಮಂಜಿಕಾನ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮ ನಾರ್ಕೋಡು, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಸವಿತಾ ಸಂದೇಶ್ ಆಯ್ಕೆಯಾದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.