15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೊರೋನಾ ಲಸಿಕೆ

Advt_Headding_Middle
Advt_Headding_Middle

15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ಹಾಕುವ ಕಾರ್ಯವು ದೇಶದಾದ್ಯಂತ ನಡೆಯಲಾಗುತ್ತಿದ್ದು, ಸುಳ್ಯ ತಾಲೂಕಿನಲ್ಲೂ ಲಸಿಕೆ ವಿತರಣೆ ಆರಂಭಗೊಂಡಿದೆ.
ಸುಳ್ಯ ತಾಲೂಕಿನ 6 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ 24  ಸೆಂಟರ್‌ಗಳಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ. ಆಯಾ ವಿದ್ಯಾಸಂಸ್ಥೆಗಳನ್ನೇ ಸೆಂಟರ್‌ಗಳನ್ನಾಗಿ ಮಾಡಿರುವುದರಿಂದ ಆಯಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಅಲ್ಲಿಯೇ ಲಸಿಕೆ ಕೊಡಲಾಗುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಈ ಕಾರ್ಯ ನಡೆಸುತ್ತಿದ್ದಾರೆ.
ಸುಳ್ಯ ತಾಲೂಕಿನಲ್ಲಿ ಒಟ್ಟು 7035  ಮಕ್ಕಳು ಲಸಿಕೆ ಪಡೆಯಲು ಅರ್ಹರಾಗಿದ್ದು, ಇಂದೇ 3೦೦೦ಕ್ಕಿಂತಲೂ ಹೆಚ್ಚು ಲಸಿಕೆ ನೀಡಲಾಗುತ್ತಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.