ಜ.08 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆ

Advt_Headding_Middle

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯುವ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆಯು ಜ.08 ಶನಿವಾರದಂದು ದೇವಾಲಯದ ಸಭಾಂಗಣದಲ್ಲಿ ನಡೆಯಲಿದೆ.

 


ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿ ಸಹಕರಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.