ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಲಸಿಕೆ

Advt_Headding_Middle
Advt_Headding_Middle

 

ಇಂದು ಇಡೀ ರಾಜ್ಯದಲ್ಲಿಯೇ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಕೊವಾಕ್ಸಿನ್ನಿ ನ ಮೊದಲ ಡೋಸ್ ನೀಡಲು ವೈದ್ಯಕೀಯ ಇಲಾಖೆ ಆರಂಭಿಸಿದೆ.

ಸುಳ್ಯದಲ್ಲಿ ಸ್ನೇಹ ಶಿಕ್ಷಣ ಸಂಸ್ಥೆಯ ಹದಿನೈದು ಮೀರಿದ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವುದರ ಮೂಲಕ ಲಸಿಕಾ ಅಭಿಯಾನ ಆರಂಭಗೊಂಡಿತು. 9 ನೇಯ ಒಬ್ಬ ವಿದ್ಯಾರ್ಥಿ ಹಾಗೂ
10 ನೇಯ 16 ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡರು.

ಸ್ನೇಹ ಶಾಲೆಯ ಹಿರಿಯ ವಿದ್ಯಾರ್ಥಿನಿ ಡಾ. ಪೂಜಾ, ಡಾ. ನಯನಾ ಮತ್ತು ಸ್ಟಾಫ್ ನರ್ಸ್ ಮಮತಾ ಇವರು ಶಿಬಿರವನ್ನು ನಡೆಸಿ ಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಹಾಗೂ ಶಿಕ್ಷಕಿ ಸವಿತಾ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.