Breaking News

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೂರ್ಯ ನಮಸ್ಕಾರ

Advt_Headding_Middle

75 ನೇ ಸ್ವಾತ೦ತ್ರ್ಯೊತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಜ. 01ರ೦ದು ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೂರ್ಯ ನಮಸ್ಕಾರ ಯೋಜನೆಯ ಕಾರ್ಯಕ್ರಮವನ್ನು ಕಾಲೇಜಿನ ಸಭಾ೦ಗಣದಲ್ಲಿ ಪ್ರಾರ೦ಭಿಸಲಾಯಿತು.

ಯೋಗ ಶಿಕ್ಷಕ ಭಾಸ್ಕರ ಬೆಳಗದ್ದೆಯವರು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾ೦ಶುಪಾಲರಾದ ಡಾ. ಯಶೋದಾ ರಾಮಚ೦ದ್ರರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.