Breaking News

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕಾಕರಣ ಕಾರ್ಯಕ್ರಮ

Advt_Headding_Middle

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆ ಇದರ ಆಶ್ರಯದಲ್ಲಿ ಕೆ.ವಿ.ಜಿ ಅಮರಜ್ಯೋತಿ ಪಿ.ಯು.ಕಾಲೇಜಿನಲ್ಲಿ 15- 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕಾಕರಣ ಕಾರ್ಯಕ್ರಮ ಜ.3ರಂದು ಆಯೋಜಿಸಲಾಗಿತ್ತು.

15 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾ೦ಶುಪಾಲರಾದ ಡಾ. ಯಶೋದಾ ರಾಮಚ೦ದ್ರರವರು ಹಾಗೂ ಬೋಧಕ ಮತ್ತು ಬೋಧಕೇತರ ವೃ೦ದದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.