ಬಳ್ಪ: ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಕಿಟ್ ವಿತರಣೆ

Advt_Headding_Middle
Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯದ ಒಕ್ಕೂಟದ ಬೋಗಾಯನಕೆರೆ ನಿವಾಸಿಯಾದ ಪುಷ್ಪಾವತಿ ರವರಿಗೆ ಜೀವನಾವಶ್ಯಕತೆಗೆ  ಬೇಕಾದ ಸಾಮಾಗ್ರಿಗಳ ಕಿಟ್ಟನ್ನು ಬಳ್ಪ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆಯವರು ವಿತರಿಸಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ ಸದಸ್ಯರಾದ ಚಂದ್ರಕಾಂತ ಮತಾವು, ವಲಯ ಮೇಲ್ವಿಚಾರಕರಾದ ಮುರಳೀಧರ ಎ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಬಿ.ಕೆರೆ, ಸೇವಾ ಪ್ರತಿನಿಧಿ ಶ್ರೀಮತಿ ಭವ್ಯ, ಕು. ಚೈತನ್ಯ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.