ಗುತ್ತಿಗಾರು: ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಕಿಟ್ ವಿತರಣೆ

Advt_Headding_Middle
Advt_Headding_Middle

 

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯದ ಗುತ್ತಿಗಾರು ಒಕ್ಕೂಟದ ಗುರುವರವರಿಗೆ ಜೀವನಾವಶ್ಯಕತೆಗೆ ಬೇಕಾದ ಸಾಮಗ್ರಿಗಳ ಕಿಟ್ಟನ್ನು ವಲಯ ಮೇಲ್ವಿಚಾರಕರಾದ ಮುರಳೀಧರರವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ತರಬೇತುದಾರರಾದ ಜನಾರ್ದನ ಡಿ.ಜೆ, ಸೇವಾ ಪ್ರತಿನಿಧಿ ಲೋಕೇಶ್ವರ್ ಡಿ.ಆರ್. ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.