Breaking News

ಮೆಟ್ಟಿನಡ್ಕ: ಶ್ರೀಕ್ಷೇ. ಧ. ಗ್ರಾ. ಯೋಜನೆಯಿಂದ ಕಿಟ್ ವಿತರಣೆ

Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯದ ಮೆಟ್ಟಿನಡ್ಕ ಒಕ್ಕೂಟದ ಹೇಮಲತಾರವರಿಗೆ ಜೀವನದ ಅವಶ್ಯಕತೆಗೆ ಬೇಕಾದ ಸಾಮಗ್ರಿಗಳ ಕಿಟ್ಟನ್ನು ವಲಯ ಮೇಲ್ವಿಚಾರಕರಾದ ಮುರಳೀಧರರವರು ವಿತರಿಸಿದರು.

ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾ. ಪಂ. ಸದಸ್ಯರಾದ ಶ್ರೀಮತಿ ಅನಿತಾ ರಮಾನಂದ, ಒಕ್ಕೂಟದ ಉಪಾಧ್ಯಕ್ಷರಾದ ರವೀಂದ್ರ ಪೂಜಾರಿ ಕೋಡಿ, ಸೇವಾ ಪ್ರತಿನಿಧಿ ರಮೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.