ಅರಂಬೂರು : ವಾತ್ಸಲ್ಯ ಕಿಟ್ ವಿತರಣೆ

Advt_Headding_Middle
Advt_Headding_Middle

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಂಜಿಕಾರು ತಿಮ್ಮಪ್ಪ ಎಂಬವರ ಮಗ ನಿಕ್ಷಿತ್ ನಿಗೆ ಮಂಜೂರಾದ ಮೂಲಭೂತ ಸೌಲಭ್ಯ ವಾತ್ಸಲ್ಯ ಕಿಟ್ ಅನ್ನು ಅರಂಬೂರು ಒಕ್ಕೂಟ ಉಪಾಧ್ಯಕ್ಷ ವಿಶ್ವನಾಥ್ ವಿತರಿಸಿದರು.

ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಪ್ರತಿ ತಿಂಗಳು ಧರ್ಮಸ್ಥಳದಿಂದ 1,000/- ಸಹಾಯದನವನ್ನು ನೀಡಲಾಗುತ್ತಿದೆ.ಈ ಸಂದರ್ಭ ಸಂಪಾಜೆ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ, ಸೇವಾಪ್ರತಿನಿಧಿ ವಿಜಯಶ್ರೀ, ಹಾಗೂ ಮನೆಯವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.