ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಜ. 3ರಂದು 15-18ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಲಸಿಕಾಕರಣ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸುಳ್ಯ ತಾಲೂಕು ಆರೋಗ್ಯ ಕೇಂದ್ರದ ಶ್ರೀಮತಿ ರೇಷ್ಮಾ,ಅಮೃತ್ ರಾಜ್,ಶ್ರೀಮತಿ ಪವಿತ್ರ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು.