ಮರ್ಕಂಜ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ಪ್ರಥಮ ಸಾಲಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ಪವಿತ್ರ ಗುಂಡಿಯವರ ಅಧ್ಯಕ್ಷತೆಯಲ್ಲಿ ಮರ್ಕಂಜ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ವರದಿ ಮಂಡಿಸಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಗೋವಿಂದ ಅಳವುಪಾರೆ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಇಲಾಖಾಧಿಕಾರಿಗಳು ಮಾಹಿತಿ ನೀಡಿದರು. ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.