ಬೆಳ್ಳಾರೆ ದೇವಸ್ಥಾನದಲ್ಲಿ ನಡೆಯಬೇಕಾಗಿದ್ದ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆ ಮುಂದೂಡಲಾಗಿದೆ

Advt_Headding_Middle

 

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಜಾತ್ರೋತ್ಸವದ ಬಗ್ಗೆ ಭಕ್ತಾದಿಗಳ ಸಭೆಯು ಜ.08 ರಂದು ದೇವಾಲಯದ ಸಭಾಂಗಣದಲ್ಲಿ ನಡೆಯಬೇಕಾಗಿದ್ದು
 ವೀಕೆಂಡ್ ಕರ್ಫ್ಯೂ ಇರುವ ಕಾರಣ ಪೂರ್ವಭಾವಿ ಸಭೆಯನ್ನು ಮುಂದೂಡಲಾಗಿದೆ. ಭಕ್ತಾಭಿಮಾನಿಗಳು ಸಹಕರಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.