Breaking News

ಮಿತ್ತಡ್ಕ ರೋಟರಿ ಪ.ಪೂ.ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮ

Advt_Headding_Middle

 

ಆಲೆಟ್ಟಿ ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಜ.5 ರಂದು ನಡೆಯಿತು.

ಈ ಸಂದರ್ಭದಲ್ಲಿ ರೋಟರಿ ಸಂಚಾಲಕರಾದ ರೊಟೇರಿಯನ್ PP. PHF ಗಿರಿಜಾಶಂಕರ್ ತುದಿಯಡ್ಕರವರು ಉಪಸ್ಥಿತರಿದ್ದು, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.