Breaking News

ಪನ್ನೆಬೀಡು ಭಗವತಿ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ, ಮಹಾಪೂಜೆ

Advt_Headding_Middle

 

ಸುಳ್ಯ ಪನ್ನೆಬೀಡು ಭಗವತೀ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನ ಮತ್ತು ಮಹಾಪೂಜೆಯು ಜ.5ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಸಮಿತಿಯ ಸದಸ್ಯರು, ಬೂಡು ರಾಧಾಕೃಷ್ಣ ರೈ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.