ರೋಟರಿ ಪ.ಪೂ.ಕಾಲೇಜಿನಲ್ಲಿ ಸೂರ್ಯನಮಸ್ಕಾರ ಕಾರ್ಯಕ್ರಮ

Advt_Headding_Middle

75ನೇ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಜ.1 ರಿಂದ ಜ.7ರವರೆಗೆ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.


ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಎ. ಯು. ರವರ ಮಾರ್ಗದರ್ಶನದಲ್ಲಿ. ಸಂಸ್ಥೆಯ ವಿದ್ಯಾರ್ಥಿಗಳಾದ ಸನಿಹ ಶೆಟ್ಟಿ, ವೈಷ್ಣವಿ ಶೆಟ್ಟಿ, ತನುಷಾ ಕೆ.ಟಿರವರ ಪ್ರಾತ್ಯಕ್ಷಿಕೆಯೊಂದಿಗೆ ನಡೆಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಪಾಲ್ಗೊಳ್ಳುತ್ತಿದ್ದು, ಯಶಸ್ವಿಯಾಗಿ ನಡೆಸಲಾಗುತ್ತಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.