Breaking News

ಮದೆನಾಡಿನಲ್ಲಿ ಕಾಡಾನೆ ತುಳಿದು ಪೆರಾಜೆ ಮೂಲದ ವ್ಯಕ್ತಿ ‌ಮೃತ್ಯು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಮದೆನಾಡಿನಲ್ಲಿ ನಡೆದಿದೆ.


ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ.

ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ ಪೆರಾಜೆಯ ಶಿವಪ್ರಸಾದ್ ಅವರನ್ನು ಕಾಡಾನೆ ತುಳಿದು ಸಾಯಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.