ಐವರ್ನಾಡು ಗ್ರಾಮ ಪಂಚಾಯತ್ ಪುಸ್ತಕ ಗೂಡು ಉದ್ಘಾಟನೆ

Advt_Headding_Middle
Advt_Headding_Middle

 

 

ಐವರ್ನಾಡು ಗ್ರಾಮ ಪಂಚಾಯತ್ ಕಛೇರಿ ಎದುರು ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ನಿರ್ಮಾಣ ಮಾಡಿರುವ ಪುಸ್ತಕ ಗೂಡಿನ ಉದ್ಘಾಟನಾ ಕಾರ್ಯಕ್ರಮವು ಜ.05 ರಂದು ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರರವರು ಉದ್ಘಾಟನೆ ಮಾಡಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮಪ್ರಸಾದ್ ಎಂ ಆರ್, ಹಾಗೂ ಗ್ರಾಮಸ್ಥರು ಹಾಜರಿದ್ದರು.
ನಂತರ ಕಾರ್ಯನಿರ್ವಹಣಾಧಿಕಾರಿಗಳು ಐವರ್ನಾಡು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕ, ಸಾರ್ವಜನಿಕ ಸ್ಮಶಾನ ಹಾಗೂ SBM ಯೋಜನೆಯಡಿ ನಿರ್ಮಾಣಗೊಂಡಿರುವ ಸಾರ್ವಜನಿಕ ಶೌಚಾಲಯ ಹಾಗೂ ನರೇಗಾ ಯೋಜನೆಯಡಿ ನಿರ್ಮಾಣಗೊಳ್ಳಲಿರುವ NRLM ವರ್ಕ್ ಶೆಡ್ ನ ಸೈಟ್ ಗೆ ಭೇಟಿ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.