Breaking News

ಸಂಪಾಜೆ ಸಹಕಾರಿ ಸಂಘದಿಂದ ಮೃತ ಸದಸ್ಯೆಗೆ ಮರಣನಿಧಿ ಹಸ್ತಾಂತರ

Advt_Headding_Middle

 

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯೆ, ಇತ್ತೀಚೆಗೆ ಮೃತಪಟ್ಟ ದಂಡೆಕಜೆಯ ಕಾರ್ತ್ಯಾಯಿನಿ ಅವರ ಮನೆಗೆ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹತ್ತು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.