ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಆಟೋರಿಕ್ಷಾ ಚಾಲಕರ ಸಂದರ್ಶನ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪರಿಸರದ ಆಟೋರಿಕ್ಷಾ ಚಾಲಕರ ಜೊತೆಗೆ ಸಂದರ್ಶನವನ್ನು ನಡೆಸಿ ಅವರ ಸಮಸ್ಯೆಗಳ ಕುರಿತು ಅರಿವು ಮೂಡಿಸಿಕೊಂಡರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ  ಮನೋಹರ, ಉಪನ್ಯಾಸಕಿ ಆರತಿ ಮಾರ್ಗದರ್ಶನವನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.