ಅರಂತೋಡು : ಯುವಕ ಅಸೌಖ್ಯದಿಂದ ಮೃತ್ಯು

Advt_Headding_Middle
Advt_Headding_Middle

ಅರಂತೋಡು ಗ್ರಾಮದ ಉಳುವಾರು ಯಶಸ್ ಪೇರಡ್ಕರವರು ಅಲ್ಪಕಾಲದ ಅಸೌಖ್ಯದಿಂದ ಜ. 2 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 23 ವರ್ಷ ವಯಸ್ಸಾಗಿತ್ತು. ಮೃತರು ತಂದೆ ಗಣೇಶ, ತಾಯಿ ವೇದಾವತಿ, ಸಹೋದರಿ ಶ್ರೇಯಾ, ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.