Breaking News

ಹಲ್ಗುಜಿ:  ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಗೊನೆ ಮುಹೂರ್ತ

Advt_Headding_Middle

 

ನಾಲ್ಕೂರು ಗ್ರಾಮದ ಹಲ್ಗುಜಿಯಲ್ಲಿ ಜ.13 ರಿಂದ ಜ.16 ರ ತನಕ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ, ನೇಮೋತ್ಸ ವ ನಡೆಯಲಿದ್ದು ಅದರ ಗೊನೆ ಮುಹೂರ್ತ ಕಾರ್ಯಕ್ರಮ ಜ.6 ರಂದು ನಡೆಯಿತು.
ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ವಿವಿಧ ಸಮಿತಿಗಳ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.