ನಾಳೆ ಗುತ್ತಿಗಾರು ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆ

Advt_Headding_Middle
Advt_Headding_Middle

 

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇದರ ಹಿರಿಯ ವಿದ್ಯಾರ್ಥಿ ಸಂಘ ದ ಮಹಾಸಭೆ ಜ. 8 ಸ.ಮ‍ಾ.ಹಿ.ಪ್ರಾ. ಗುತ್ತಿಗಾರು ಇಲ್ಲಿ ನಡೆಯಲಿದೆ. ಅಪರಾಹ್ನ 2.30 ಕ್ಕೆ ಮಹಾ ಸಭೆ ನಡೆಯಲಿದ್ದು ಶಾಲೆಯ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಬೇಕಾಗಿ ಸಂಘದ ಅಧ್ಯಕ್ಷ / ಕಾರ್ಯದರ್ಶಿ ಕೇಳಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.