Breaking News

ತೋಟಗಾರಿಕಾ ಇಲಾಖೆಯಿಂದ ಸಹಾಯಧನ

Advt_Headding_Middle

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ೫ ವರ್ಷ ಮೇಲ್ಪಟ್ಟ ಕೊಕ್ಕೋ ಮತ್ತ ಗೇರು ಕೃಷಿಯ ಮೇಲಾವರಣ ನಿರ್ವಹಣೆಗೆ (Canopy Management) ಕೂಲಿ ಮೊತ್ತದ ಶೇಕಡ ೨೫% ರಂತೆ ಪ್ರತಿ ಹೆಕ್ಟೇರ್ ಗೆ ಗರಿಷ್ಟ 1೦,೦೦೦.೦೦ ರೂ ಸಹಾಯಧನ ಲಭ್ಯವಿದ್ದು ಆಸಕ್ತ ರೈತರು ತೋಟಗಾರಿಕೆ ಇಲಾಖೆಯನ್ನು 17/೦1/2022 ರೊಳಗಾಗಿ ಸಂಪರ್ಕಿಸಲು ಕೋರಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2021 -22  ನೇ ಸಾಲಿನಲ್ಲಿ ತರಕಾರಿ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳು ಲಭ್ಯವಿದೆ. ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿ, ಪಹಣಿ ಪತ್ರ, ಆಧಾರ್ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿ ತೋಟಗಾರಿಕೆ ಇಲಾಖೆ ಸುಳ್ಯ ಇಲ್ಲಿ ತರಕಾರಿ ಬೀಜವನ್ನು ಪಡೆದುಕೊಳ್ಳಲು ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.