Breaking News

ಕುಕ್ಕುಜಡ್ಕ : ಮಹಾವಿಷ್ಣುಮೂರ್ತಿ ಮತ್ತು ರಕ್ತೇಶ್ವರಿ ಸಪರಿವಾರ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಕುಕ್ಕುಜಡ್ಕದ ಶ್ರೀ ಮಹಾವಿಷ್ಣುಮೂರ್ತಿ ಮತ್ತು ರಕ್ತೇಶ್ವರೀ ಸಪರಿವಾರ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯವು ನಡೆಯುತ್ತಿದ್ದು 2 ನೇ ಹಂತದ ಸಭೆಯು ಜ.7 ರಂದು ಮಾಯಿಪಡ್ಕ ಹರ್ಷಕುಮಾರ ಎಂ. ಎಸ್ ರವರ ಶ್ರೀಮಾತಾಮನೆಯಲ್ಲಿ ನಡೆಯಿತು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಊರ ಭಕ್ತಾಧಿಗಳು‌ ಭಾಗವಹಿಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕೆಲಸ ತ್ವರಿತಗತಿಯಲ್ಲಿ ಸಾಗುತ್ತಿದ್ದು ಮುಂದಿನ ಸಭೆಯಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಲುವಾಗಿ ಜ.14 ರಂದು ನಡೆಯಲಿರುವ ಸಭೆಯಲ್ಲಿ ಸಮಿತಿ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.