Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಎನ್.ಎಸ್.ಎಸ್., ಯೂತ್ ರೆಡ್‌ಕ್ರಾಸ್ ಮತ್ತು ಆರ್.ಆರ್.ಸಿ. ಘಟಕಗಳ ಉದ್ಘಾಟನೆ ಮತ್ತು ಕಾರ್ಯಾಗಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮತ್ತು ಕಾರ್ಯಾಗಾರ ಜ.೦೭ ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಎನ್.ಎಸ್.ಎಸ್, ಯೂತ್ ರೆಡ್‌ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್‌ನ ಮೂಲ ಉzಶ ಹಾಗು ಕರ್ತವ್ಯದ ಬಗ್ಗೆ ಸ್ವಯಂ ಸೇವಕರಿಗೆ ಮನದಟ್ಟು ಮಾಡಿಕೊಟ್ಟರು.
ಪ್ರೊ. ಮನೋಹರ್ ಎನ್. ಸ್ವಾಗತಿಸಿ, ಎನ್.ಎಸ್.ಎಸ್, ಯೂತ್ ರೆಡ್‌ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್‌ನ ಘಟಕಾಧಿಕಾರಿ ಡಾ. ಸುರೇಶ್ ವಿ. ಇವರು ೨೦೨೧-೨೨ನೇ ಸಾಲಿನ ವರದಿಯನ್ನು ಸಭೆಗೆ ಮಂಡಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.