ಗುತ್ತಿಗಾರು: ಆಂಬುಲೆನ್ಸ್ ಖರೀದಿ ಯೋಜನೆಗೆ ಸಹಾಯ ಧನ ವಿತರಣೆ

Advt_Headding_Middle
Advt_Headding_Middle

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಆಟೋ ಯೂನಿಯನ್ ಗುತ್ತಿಗಾರು ಘಟಕದ ಅಧ್ಯಕ್ಷ ಉದಯಕುಮಾರ್ ಹಾಲೆಮಜಲು ಅವರು ಸಹಾಯ ಧನ ವಿತರಿಸಿ ಯೋಜನೆ ಬಗ್ಗೆ ಮೆಚ್ಚುಗೆ ಸೂಚಿಸಿ ಯಶಸ್ವಿಗೆ ಶುಭಾಶಯ ವ್ಯಕ್ತಪಡಿಸಿದರು .

ಈ ಸಂದರ್ಭದಲ್ಲಿಆಟೋ ಯೂನಿಯನ್ ಗೌರವ ಅಧ್ಯಕ್ಷ ಮೋಹನ್ ಮುಕ್ಕೂರ್, ಕೋಶಾಧಿಕಾರಿ ರಾಜೇಶ್ ಉತ್ರಂಬೆ, ಕಾರ್ಯದರ್ಶಿ ಗಿರೀಶ್ ಪಾರೆಪ್ಪಾಡಿ, ಜೊತೆ ಕಾರ್ಯದರ್ಶಿ ವಸಂತ ಛತ್ರಪ್ಪಾಡಿ ಮತ್ತು ಸರ್ವ ಸದಸ್ಯರು. ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯರಾದ ಮೋಹನ್ ದಾಸ್ ಶಿರಾಜೆ ಸುಕುಮಾರ್ ಕೋಡೊಂಬು , ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.