ದೀಕ್ಷಾ ಎಲಿಮಲೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್

Advt_Headding_Middle
Advt_Headding_Middle

 

ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ.

ಭುನಮನಸನದಲ್ಲಿ 1ಗಂಟೆ 10ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ.

ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾಳೆ
.
ಯೋಗ ಸ್ಪರ್ಧೆಯಲ್ಲಿ ಈಕೆ ಹಲವಾರು ಪ್ರಶಸ್ತಿ ಪಡೆದಿರುತ್ತಾಳೆ .
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದೀಕ್ಷಾ
ಎಲಿಮಲೆಯ ಶ್ರೀ ಸಿದ್ದಲಿಂಗ ಮತ್ತು ಶ್ರೀಮತಿ ಕೋಮಾಲಾಂಗಿಯವರ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.