Breaking News

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವ

Advt_Headding_Middle

 

ಸಣ್ಣ ದರ್ಶನ ಬಲಿ , ಬಟ್ಟಲು ಕಾಣಿಕೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಜ.2 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿದ್ದು ಇಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ, ನಡುಬೆಳಗು, ಬಟ್ಟಲು ಕಾಣಿಕೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.