Breaking News

ಜ. 14 : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ. ) ಗುತ್ತಿಗಾರು ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

Advt_Headding_Middle

 

 

ಸಾರ್ವಜನಿಕ ಉಪಯೋಗಕ್ಕಾಗಿ ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ದೇಣಿಗೆಯ ಮೂಲಕ ಖರೀದಿಸಲು ಯೋಜಿಸಿದ್ದ ಮಹತ್ವದ ಆಂಬ್ಯುಲೆನ್ಸ್ ಯೋಜನೆ ಜ. 14 ರಂದು ಬೆಳಿಗ್ಗೆ 9 ಗಂಟೆಗೆ ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.