ಸುಬ್ರಹ್ಮಣ್ಯ: ಕುಮಾರಧಾರಾ ಬಳಿ ನೇಣುಬಿಗಿದು ಮಹಿಳೆ ಆತ್ಮಹತ್ಯೆ

Advt_Headding_Middle
Advt_Headding_Middle

 

ಸುಬ್ರಹ್ಮಣ್ಯದ ಕುಮಾರಧಾರ ನದಿಯ ತಟದಲ್ಲಿ ಅಪರಿಚಿತ ಮಹಿಳೆಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಈ ಘಟನೆ ಸಾರ್ವಜನಿಕರ ಗಮನಕ್ಕೆ ಬಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ರವಿಕಕ್ಕೆಪದವು, ಹರೀಶ್ ಮತ್ತಿತರರ ಸಹಕಾರದಲ್ಲಿ ಸುಬ್ರಹ್ಮಣ್ಯ ಪೊಲೀಸರು ಮೃತ ದೇಹವನ್ನು ದಡಕ್ಕೆ ತಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆಯೆಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.