Breaking News

ಚೊಕ್ಕಾಡಿ ಗರುಡ ಯುವಕ ಮಂಡಲ ವತಿಯಿಂದ ಶ್ರಮದಾನ

Advt_Headding_Middle

 

ಚೊಕ್ಕಾಡಿ ಗರುಡ ಯುವಕ ಮಂಡಲದ ಸದಸ್ಯರಿಂದ ಜ.8 ರಂದು ಕುಕ್ಕುಜಡ್ಕದ ಶ್ರೀವಿಷ್ಣುಮೂರ್ತಿ ರಕ್ತೇಶ್ವರೀ ದೈವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು.

ಯುವಕಮಂಡಲದ ಎಲ್ಲಾ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.