ಚೆನ್ನಕೇಶವ ದೇವಸ್ಥಾನಕ್ಕೆ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಹಸಿರುವಾಣಿ ಸಮರ್ಪಣೆ

Advt_Headding_Middle
Advt_Headding_Middle

 

ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವಕ್ಕೆ ಕೆ.ವಿ.ಜಿ ವಿದ್ಯಾಸಂಸ್ಥೆಗಳ ವತಿಯಿಂದ ಹಸಿರು ವಾಣಿ ಸಮರ್ಪಣಾ ಕಾರ್ಯಕ್ರಮ ಜ.8 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಹಸಿರುವಾಣಿಯನ್ನು ಸಮರ್ಪಿಸಲಾಯಿತು.

ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ ಅವರಿಗೆ ಹಸ್ತಾಂತರಿಸುವ ಮೂಲಕ ಹಸಿರುವಾಣಿಯನ್ನು ದೇವಾಲಯಕ್ಕೆ ಸಮರ್ಪಿಸಲಾಯಿತು.ಬಳಿಕ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಕೆವಿಜಿ ಮೆಡಿಕಲ್‌ ಕಾಲೇಜಿನ ನಿರ್ದೇಶಕರಾದ ಡಾ.ಗೌತಂ, ಡಾ.ಐಶ್ವರ್ಯ, ಕೆವಿಜಿ ಮೆಡಿಕಲ್ ಕಾಲೇಜಿನ ಚಂದ್ರಪ್ರಕಾಶ್, ಗಿರೀಶ್ ಅಡ್ತಲೆ, ಪ್ರದೀಪ್ ಬಿ.ಎಂ, ಕೌಶಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.