ಅಲೆಕ್ಕಾಡಿ : ಸ್ವಚ್ಛತಾ ಶ್ರಮದಾನ

Advt_Headding_Middle

ಅಲೆಕ್ಕಾಡಿ ಮೊಗೇರ್ಕಳ ದೈವಸ್ಥಾನದ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಮುರುಳ್ಯ ಒಕ್ಕೂಟದ ವತಿಯಿಂದ ಜ.8ರಂದು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ಳಾರೆ ವಲಯದ ಮೇಲ್ವಿಚಾರಕ ವಸಂತ ಎಲ್., ಒಕ್ಕೂಟದ ಅಧ್ಯಕ್ಷ ವಸಂತ ಹೆಚ್.ಹುದೇರಿ, ಸೇವಾ ಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು ಮತ್ತು ಒಕ್ಕೂಟದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.