ಮೆಟ್ಟಿನಡ್ಕ ಶಾಲೆಯಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಲ್ಕೂರು ಗ್ರಾಮ, ಮೆಟ್ಟಿನಡ್ಕ ಒಕ್ಕೂಟ ಇದರ ಪ್ರಥಮ ಮಾಸಿಕ ಸಭೆ ಮತ್ತು ಕ್ಷೇತ್ರದ ವತಿಯಿಂದ ನಡೆಯುವ “ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ”ದ ಅಂಗವಾಗಿ ಜ. 9 ದಂದು ಕಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಡ್ಕ ಇದರ ಆವರಣದ ಸ್ವಚ್ಛತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮಾಹಿತಿ ಇರುವ ಕರಪತ್ರವನ್ನು ಸ್ಥಳೀಯ ಗ್ರಾ. ಪಂ. ಸದಸ್ಯರಾದ ಶ್ರೀಮತಿ ಅನಿತಾ ರಮಾನಂದರ ಮೆಟ್ಟಿನಡ್ಕ ಬಿಡುಗಡೆಗೊಳಿಸಿದರು . ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಜನೆಯ ಸದಸ್ಯರು ಭಾಗವಹಿಸಿದ್ದರು. ಸೇವಾ ಪ್ರತಿನಿಧಿ ರಮೇಶ್ ಮೆಟ್ಟಿನಡ್ಕ ಮಾರ್ಗದರ್ಶನ ಮಾಡಿದರು .

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.