Breaking News

ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನ ಸನ್ನಿಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಶ್ರಮದಾನ

Advt_Headding_Middle

 

 

ನಾಲ್ಕೂರು ಗ್ರಾಮದ ಹಲ್ಗುಜಿ ಕಲ್ಲಾಜೆಯ ಶ್ರೀ ಶಿರಾಡಿ ದೈವಸ್ಥಾನದ ಸನ್ನಿಧಿ ಮತ್ತು ಅಲ್ಲಿಗೆ ಬರುವ ರಸ್ತೆಯುದ್ದಕ್ಕೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ಗುತ್ತಿಗಾರು ವಲಯ ನಾಲ್ಕೂರು ಗ್ರಾಮ ಇದರ ವತಿಯಿಂದ ಇಂದು ಶ್ರಮದಾನ ಮಾಡಲಾಯಿತು .

ಧಾರ್ಮಿಕ ಶ್ರಾದ್ದಾ ಕೇಂದ್ರಗಳ ಸ್ವಚ್ಚತಾ ಅಭಿಯಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ
ಯೋಜನೆಯ ಹಲವಾರು ಪದಾಧಿಕಾರಿಗಳು, ಈ ಭಾಗದಲ್ಲಿ ಅಧಿಕಾರಿಗಳು,
ದೈವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ವಿವಿಧ ಸಮಿತಿಗಳ ಪದಾಧಿಕಾರಿಗಳು,ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.