Breaking News

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ. ಯೋ.ಯಿಂದ ಸ್ವಚ್ಚತಾ ಕಾರ್ಯಕ್ರಮ

Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿ ಗ್ರಾಮದ ಬಾಳಿಕಲ ಶಿರಾಡಿ ದೈವಸ್ಥಾನದ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಮಡಪ್ಪಾಡಿ ಒಕ್ಕೂಟದ ಸದಸ್ಯರು ಶ್ರಮದಾನ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ‌. ನಂದಕುಮಾರ ಬಾಳಿಕಲ, ವಲಯ ಮೇಲ್ವಿಚಾರಕ ಮುರಳಿಧರ, ಸೇವಾ ಪ್ರತಿನಿಧಿ ಶ್ರೀಮತಿ ಎಸ್.ಆರ್. ಪ್ರೇಮಾ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.