Breaking News

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ. ಯೋ.ಯಿಂದ ವಳಲಂಬೆ ದೇವಸ್ಥಾನದಲ್ಲಿ ಸ್ವಚ್ಚತೆ

Advt_Headding_Middle

 

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಗುತ್ತಿಗಾರು ಗ್ರಾಮದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಜ. 10ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಮುರಳಿಧರ, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ್, ಲೋಕೇಶ್ವರಿ ಒಕ್ಕೂಟದ ಅಧ್ಯಕ್ಷರಾದ ಕಲಾವತಿ ಮೊಟ್ಟೆಮನೆ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.