ಕನ್ನಿಕಾ ಡಿ. ಅಂಬೆಕಲ್ಲುರಿಗೆ ಕರ್ನಾಟಕ ಚೇತನ ಪುರಸ್ಕಾರ

Advt_Headding_Middle

 

 

ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿಯವರು ಕೊಡಮಾಡುವ ಕರ್ನಾಟಕ ಚೇತನ ಪುರಸ್ಕಾರಕ್ಕೆ ಸುಳ್ಯದ ಕನ್ನಿಕಾ ಡಿ ಅಂಬೆಕಲ್ಲು ಆಯ್ಕೆಯಾಗಿದ್ದಾರೆ.

ಕನ್ನಿಕಾ ಇವರ ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುಚಟಿಕೆಗಾಗಿ ಈ ಪುರಸ್ಕಾರ ಲಭಿಸಿದ್ದು 2022 ರ ಜೂನ್ 5 ರಂದು ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಈ ಪುರಸ್ಕಾರ ದೊರೆಯಲಿದೆ.

ಪ್ರಸ್ತುತ ಅಂಬಿಕಾ ಪದವಿಪೂರ್ವ ಕಾಲೇಜು ಪುತ್ತೂರು ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿರುವ ಇವರು ನ್ಯಾಯವಾದಿ & ನೋಟರಿ ಶ್ರೀ ದಿನೇಶ್ ಅಂಬೆಕಲ್ಲು ಮತ್ತು ಶಿಕ್ಷಕಿ ಪೂರ್ಣಿಮಾ ಮಡಪ್ಪಾಡಿಯವರ ಸುಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.