ಆಲೆಟ್ಟಿ: ಮೊರಂಗಲ್ಲು ಕೊರಗಜ್ಜ ದೈವಸ್ಥಾನದಲ್ಲಿ ದೈವದ ಅಪಹಾಸ್ಯ ಮಾಡಿರುವ ವ್ಯಕ್ತಿಗೆ ಶಿಕ್ಷೆ ನೀಡುವಂತೆ ವಿಶೇಷ ಪ್ರಾರ್ಥನೆ

Advt_Headding_Middle
Advt_Headding_Middle

 

 

ಸಾಲೆತ್ತೂರಿನ ಮದುವೆ ಸಮಾರಂಭದಲ್ಲಿ ಅನ್ಯ ಧರ್ಮದ ವರನು ಕೊರಗಜ್ಜನ ವೇಷ ಧರಿಸಿ ಹಿಂದೂ ಧರ್ಮದ ನಂಬಿಕೆಗೆ ಅವಮಾನವೆಸಗಿ ಅಪಹಾಸ್ಯ ಮಾಡಿ ಒಂದು ಸಮುದಾಯವನ್ನು ಕಡೆಗಣನೆ ಮಾಡಿರುವ ವ್ಯಕ್ತಿಗೆ ತಕ್ಕ ಶಿಕ್ಷೆಯನ್ನು ನೀಡುವಂತೆ ಆಲೆಟ್ಟಿ ಗ್ರಾಮದ ಮೊರಂಗಲ್ಲು ಕೊರಗಜ್ಜ ದೈವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿವಶಕ್ತಿ ಶಾಖೆ ಆಲೆಟ್ಟಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು, ಮೊರಂಗಲ್ಲಿನ ನಿವಾಸಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.